ಪ್ರಶಾಂತ್ ನೀಲ್ ಗೆ ಕನ್ನಡಿಗರಿಂದ ಕ್ಲಾಸ್: ಹೋಂಬಳೆ ಫಿಲ್ಮ್ಸ್ ಮುಂದಿನ ಚಿತ್ರದಲ್ಲಿ ತೆಲುಗು ನಟ ಪ್ರಭಾಸ್ ನಾಯಕ? 🤔

ಹೋಂಬಳೆ ಫಿಲ್ಮ್ಸ್ ಮುಂದಿನ ಸಿನಿಮಾದಲ್ಲಿ ತೆಲುಗು ನಟ ಪ್ರಭಾಸ್ ನಾಯಕ ಎಂದು ತಿಳಿದುಕೊಂಡ ಕನ್ನಡ ಪ್ರೇಕ್ಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗಳು ಜೋರಾಗಿವೆ.

ಪ್ರಶಾಂತ್ ನೀಲ್ ಗೆ ಕನ್ನಡಿಗರಿಂದ ಕ್ಲಾಸ್: ಹೋಂಬಳೆ ಫಿಲ್ಮ್ಸ್ ಮುಂದಿನ ಚಿತ್ರದಲ್ಲಿ ತೆಲುಗು ನಟ ಪ್ರಭಾಸ್ ನಾಯಕ? 🤔
Filmibeat Kannada
1 views • Dec 3, 2020
ಪ್ರಶಾಂತ್ ನೀಲ್ ಗೆ ಕನ್ನಡಿಗರಿಂದ ಕ್ಲಾಸ್: ಹೋಂಬಳೆ ಫಿಲ್ಮ್ಸ್ ಮುಂದಿನ ಚಿತ್ರದಲ್ಲಿ ತೆಲುಗು ನಟ ಪ್ರಭಾಸ್ ನಾಯಕ? 🤔

About this video

ಹೊಂಬಾಳೆ ಫಿಲ್ಮ್ಸ್ ಮುಂದಿನ ಸಿನಿಮಾದಲ್ಲಿ ತೆಲುಗು ನಟ ಪ್ರಭಾಸ್ ನಾಯಕ ಎನ್ನುವ ವಿಚಾರ ಗೊತ್ತಾಗುತ್ತಿದಂತೆ ಕನ್ನಡ ಪ್ರೇಕ್ಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಶಾಂತ್ ನೀಲ್ ಮತ್ತು ಹೊಂಬಾಳೆ ಫಿಲ್ಮ್ಸ್ ವಿರುದ್ಧ ಮುಗಿಬಿದ್ದಿದ್ದಾರೆ. ಕನ್ನಡದಲ್ಲಿ ಯಾರು ಹೀರೋಗಳು ಸಿಗಲ್ವಾ? ಕನ್ನಡ ಸಹವಾಸ ಸಾಕಾಯ್ತಾ ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.<br />#PrashantNeal #HombaleFilms #prabhas #Salaar<br />Kannada Audience Outrage Against Prashant Neal and Prabhas new Movie.<br />

Video Information

Views

1

Duration

1:57

Published

Dec 3, 2020

Related Trending Topics

LIVE TRENDS

Related trending topics. Click any trend to explore more videos.