Karnataka Government Announces Holiday for Primary (5th Standard) Students
Due to rising concerns over the COVID-19 pandemic, the Karnataka government has declared holidays for pre-primary (nursery, LKG, UKG) and primary (5th standard) students until further notice.
Oneindia Kannada
29.1K views • Mar 10, 2020
About this video
ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗಿದ್ದು, ಪೂರ್ವ ಪ್ರಾಥಮಿಕ (ನರ್ಸರಿ, ಎಲ್‌ಕೆಜಿ, ಯುಕೆಜಿ) ಶಾಲೆಗಳಿಗೆ ಇಂದಿನಿಂದ ಮುಂದಿನ ಆದೇಶದವರೆಗೂ ರಜೆ ಘೋಷಿಸಲಾಗಿತ್ತು. ಇದೀಗ, ಪ್ರಾಥಮಿಕ ಶಾಲೆಗಳಿಗೂ ರಜೆ ಘೋಷಿಸಲಾಗಿದೆ. 'ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಿದಂತೆ ಬಿಬಿಎಂಪಿ, ಬೆಂಗಳೂರುನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ಘೋಷಿಸಲಾಗಿದೆ' ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕೃತವಾಗಿ ಟ್ವೀಟ್ ಮಾಡಿದ್ದಾರೆ.<br /><br />Effect Of Coronavirus, Minister Suresh Kumar announces that Karnataka Government Declared Holiday For primary (5th standard) Students From March 9.
Video Information
Views
29.1K
Duration
2:13
Published
Mar 10, 2020
User Reviews
3.8
(5) Related Trending Topics
LIVE TRENDSRelated trending topics. Click any trend to explore more videos.
Trending Now