ಬಿಜೆಪಿಯಲ್ಲಿ ಮಹತ್ವಪೂರ್ಣ ಬದಲಾವಣೆ: ಕೆ.ಎಸ್.ಈಶ್ವರಪ್ಪ ಮತ್ತೆ ಪಕ್ಷಕ್ಕೆ ಮರಳುವ ಸಾಧ್ಯತೆ
ಕರ್ನಾಟಕ ಲೋಕಸಭಾ ಚುನಾವಣೆದಲ್ಲಿ ಟಿಕೆಟ್ ವಿಷಯದಲ್ಲಿ ಬಂಡಾಯದ ನಂತರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಬಿವೈ ವಿಜಯೇಂದ್ರ ನಾಯಕತ್ವವನ್ನು ಒಪ್ಪಿಕೊಂಡಿದ್ದು, ಪಕ್ಷದಲ್ಲಿ ಪ್ರಮುಖ ಬದಲಾವಣೆ ಸಂಭವಿಸುವ ಸಾಧ್ಯತೆ ಇದೆ. 💼
About this video
ಕರ್ನಾಟಕ ಲೋಕಸಭಾ ಚುನಾವಣೆ ವೇಳೆ ಟಿಕೆಟ್ ವಿಚಾರವಾಗಿ ಬಂಡಯಾವೆದ್ದು ಪಕ್ಷೇತರವಾಗಿ ಸ್ಪರ್ಧಿಸಿ ಪರಭಾವಗೊಂಡ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಸದ್ಯ ಬಿವೈ ವಿಜಯೇಂದ್ರ ನಾಯಕತ್ವ ಒಪ್ಪಿಕೊಂಡರೇ ಎಂಬ ಕುತೂಹಲ ಮೂಡಿದೆ. 'ತವರು ಮನೆಗೆ ಹೋಗಲು ಯಾವ ಮಹಿಳೆಯಾದರು ಒಲ್ಲೆ ಎನ್ನುತ್ತಾಳೆಯೆ' ಎಂದು ಹೇಳುವ ಮೂಲಕ ಬಿಜೆಪಿಗೆ ಮರಳುವ ಬಗ್ಗೆ ಅವರೇ ಮಾತನಾಡಿದ್ದಾರೆ. During the Karnataka Lok Sabha elections, former minister KS Eshwarappa, who rebelled on the issue of ticket and contested as a non-party candidate, is now curious whether he has accepted the leadership of BY Vijayendra. He himself has talked about returning to the BJP by saying, 'Which woman would say 'Olle' to go back to her hometown?
#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi
#LokasabhaElections2024 #BJP #Congress #LokasabhaElection2024 #Eshwarappa #BSYediyurappa #PMNarendraModi
Video Information
Views
280
Total views since publication
Duration
2:12
Video length
Published
Sep 13, 2024
Release date
About the Channel
Related Trending Topics
LIVE TRENDSThis video may be related to current global trending topics. Click any trend to explore more videos about what's hot right now!
THIS VIDEO IS TRENDING!
This video is currently trending in Portugal under the topic 'depressao claudia ipma'.