ಪ್ರಧಾನಿ ಮೋದಿ ನೂತನ ಸಂಸತ್ ಭವನದಲ್ಲಿ ಪರಿಶೀಲನೆ ನಡೆಸಿದರು 🏛️

ನಿನ್ನೆ ಸಂಜೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೂತನ ಸಂಸತ್ ಭವನಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದರು ಮತ್ತು ಕಟ್ಟಡ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಹೆಚ್ಚಿನ ಮಾಹಿತಿಗಾಗಿ ಓದಿ.

ಪ್ರಧಾನಿ ಮೋದಿ ನೂತನ ಸಂಸತ್ ಭವನದಲ್ಲಿ ಪರಿಶೀಲನೆ ನಡೆಸಿದರು 🏛️
Oneindia Kannada
818 views • Mar 31, 2023
ಪ್ರಧಾನಿ ಮೋದಿ ನೂತನ ಸಂಸತ್ ಭವನದಲ್ಲಿ ಪರಿಶೀಲನೆ ನಡೆಸಿದರು 🏛️

About this video

ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ನೂತನ ಸಂಸತ್ ಭವನಕ್ಕೆ ದಿಢೀರ್ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು ಹಾಗೂ ಕಟ್ಟಡ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.ಕಟ್ಟಡದೊಳಗೆ ಪ್ರಧಾನಿ ಒಂದು ಗಂಟೆಗೂ ಹೆಚ್ಚು ಕಾಲ ಕಳೆದರು. <br /> <br /> <br />#PrimeMinister #NarendraModi #BJP #NewParliment #CentralVista #Delhi #CentralVistaRedevelopmentProject<br /> ~PR.160~ED.31~HT.36~

Video Information

Views

818

Duration

1:56

Published

Mar 31, 2023

Related Trending Topics

LIVE TRENDS

Related trending topics. Click any trend to explore more videos.